Tag: Namma metro

ಪ್ರಯಾಣಿಕರ ಗಮನಕ್ಕೆ: ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಬಿಎಂಆರ್​ಸಿಎಲ್​ ಹೊಸ ಅಪ್ಡೇಟ್​ವೊಂದನ್ನು ಹೊತ್ತು ತಂದಿದೆ. ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ…

ಬೆಲೆ ಏರಿಕೆಯಿಂದ ಮಾಲಿನ್ಯ, ಸಂಚಾರ ದಟ್ಟಣೆ ಹೆಚ್ಚು; BMRCL ಗೆ ಪಿ.ಸಿ ಮೋಹನ್ ಪತ್ರ

ಬೆಂಗಳೂರು : ಮೆಟ್ರೊ ರೈಲು ಟಿಕೆಟ್‌ ದರ ಏರಿಕೆ ಮಾಡಿದರೆ ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದ ಪ್ರಯಾಣಿಕರಿಗೆ ಭಾರಿ ಹೊರೆಯಾಗಲಿದೆ. ಹಾಗಾಗಿ ದರ ಏರಿಸುವ ಪ್ರಸ್ತಾವದ ಬಗ್ಗೆ ಮರು ಚಿಂತನೆ ನಡೆಸಬೇಕು ಎಂದು ಸಂಸದ ಪಿ.ಸಿ. ಮೋಹನ್‌ ಅವರು ಬಿಎಂಆರ್‌ಸಿಎಲ್‌…

ಏಪ್ರಿಲ್ ತಿಂಗಳೊಳಗೆ ಹಳದಿ ಮಾರ್ಗ ಆರಂಭ – ಬಿಎಂಆರ್‌ಸಿಎಲ್

ಬೆಂಗಳೂರು : ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್ ದೇಶೀಯವಾಗಿ ತಯಾರಿಸಿದ ಚಾಲಕ ರಹಿತ ರೈಲು ಬೆಂಗಳೂರಿಗೆ ಹೊರಟಿದ್ದು, ಮಾರ್ಚ್ ಅಂತ್ಯದ ವೇಳೆಗೆ ಅಥವಾ ಏಪ್ರಿಲ್ ಆರಂಭದಲ್ಲಿ ಹಳದಿ ಮಾರ್ಗವನ್ನು ಪ್ರಾರಂಭಿಸುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಘೋಷಿಸಿದೆ. ಇದು 19.15 ಕಿ.ಮೀ…