ನಂದಿನಿ ಹಾಲಿನ ದರ; 5 ರೂ ಬೆಲೆ ಏರಿಕೆ ಸುಳಿವು ನೀಡಿದ ಕೆಎಂಎಫ್
ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಆರು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ…