Tag: naredra modi

ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ಶೀಷ್‌ ಮಹಲ್‌ ನವೀಕರಣ; ಮೋದಿ ಕಿಡಿ

ನವದೆಹಲಿ : ದೆಹಲಿ ಚುನಾವಣೆಗೆ ದಿನಗಳು ಸಮೀಪವಾಗುತ್ತಿರುವಾಗಲೇ ಶೀಷ್‌ ಮಹಲ್‌ ಜಟಾಪಟಿ ತೀವ್ರಗೊಂಡಿದೆ. ದೆಹಲಿಯ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವ ವೇಳೆ ಪ್ರಧಾನಿ ಮೋದಿ ಮತ್ತೆ ಶೀಷ್‌ ಮಹಲ್‌ ಉಲ್ಲೇಖಿಸಿ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಮಾತನಾಡಿದ ಅವರು,…

ದೆಹಲಿಯ 4ನೇ ಹಂತದ ಮೆಟ್ರೋ ಮಾರ್ಗಕ್ಕೆ ಉದ್ಘಾಟನೆ: ಮೋದಿ

ನವದೆಹಲಿ : ಪ್ರಧಾನಿ ಮೋದಿ ಇಂದು ದೆಹಲಿ ಮೆಟ್ರೋದ ನಾಲ್ಕನೇ ಹಂತ ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 1,200 ಕೋಟಿ ರೂ. ಮೌಲ್ಯದ ಯೋಜನೆ ಇದಾಗಿದೆ. ಇದೇ ವೇಳೆ, ದೆಹಲಿ ಮೆಟ್ರೋ 4ನೇ ಹಂತದ 26.5…

2025ರ ಹೊಸ ವರ್ಷದ ಶುಭಕೋರಿದ ಮೋದಿ, ರಾಷ್ಟ್ರಪತಿ

ನವದೆಹಲಿ : 2025ರ ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಹಂಚಿಕೊಂಡಿರುವ ಮೋದಿ 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು,…

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ

ಮಧ್ಯಪ್ರದೇಶ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ ಇಂದು ಮಧ್ಯಪ್ರದೇಶದಲ್ಲಿ ಕೆನ್-ಬೇತ್ವಾನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಕೆನ್-ಬೇತ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ…