ಶಿವಸೇನೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ
ಚಿಕ್ಕೋಡಿ : ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ನಿನ್ನೆ ಪುಣೆಗೆ ತೆರಳಿದ್ದ ಬಸ್, ವಾಪಸ್ ಬರುವಾಗ ಮಸಿ ಬಳೆದು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಪುಣೆಯ ಸ್ವಾರಗೇಟ್‌ನಲ್ಲಿ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ ಮೇಲೆ ಕಪ್ಪು ಮಸಿ…