AK-47, 100ಕ್ಕೂ ಹೆಚ್ಚು ಗುಂಡು; ನಕ್ಸಲರ ಶಸ್ತ್ರಾಸ್ತ್ರ ಪತ್ತೆ…!
ಚಿಕ್ಕಮಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಶರಣಾದ ನಕ್ಸಲರು ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿದ್ದರು ಎನ್ನಲಾದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ…