ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಆರ್‌ಎಸ್ ಡ್ಯಾಂನಿಂದ ನೀರು ಪೋಲು !
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವಿರಾರು ಕ್ಯೂಸೆಕ್ ನೀರು ವ್ಯರ್ಥವಾಗಿ ಹೋಗಿರುವ ಘಟನೆ, ಹಳೆ ಮೈಸೂರು ಭಾಗದ ಜೀವನಾಡಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ನಡೆದಿರುವುದು ದುರಂತವಾಗಿದೆ. ಭಾನುವಾರ ರಾತ್ರಿ ಅನಿರೀಕ್ಷಿತವಾಗಿ ಕೆಆರ್‌ಎಸ್ ಡ್ಯಾಂನ +80 ಗೇಟ್ ತೆರೆದಿದ್ದು, ಅದರ ಮೂಲಕ…