ಹಾವೇರಿ ಹಿಂದೂ ಯುವತಿ ಹತ್ಯೆ ಕೇಸ್; ಹೊಸ ತಿರುವು – ಆರೋಪಿಗಳು ಅರೆಸ್ಟ್ !
ಹಾವೇರಿ : ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸುತ್ತಲೇ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಮತ್ತಿಬ್ಬರು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ,…