Tag: next

ಗಂಡಸರು ಮುಂದಿನ ಚುನಾವಣೆಯಲ್ಲಿ ಕೈಗೆ ಮತ ಹಾಕಬಾರದು; ಯತ್ನಾಳ್

ವಿಜಯಪುರ : ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ, ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹೆಚ್ಚಿನ…