Tag: noone

ಡಿಕೆಶಿ ಸಿಎಂ ಆಗುವುದನ್ನು ಯಾರೂ ತಪ್ಪಿಸಲು ಆಗಲ್ಲ: ಹೆಚ್.ವಿಶ್ವನಾಥ್

ಬೆಂಗಳೂರು : ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನು ಯಾರೂ ತಪ್ಪಿಸಲು ಆಗಲ್ಲ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅನಾವಶ್ಯಕವಾಗಿ ಸಿಎಂ ಹಬ್ಬಿಸುತ್ತಿರುವ ಗೋಜಲು ಇದು. ಕಾಂಗ್ರೆಸ್ ಪಕ್ಷದ ನೇಮ್ ಅಂಡ್ ಫೇಮ್ ಹಾಳು ಮಾಡುತ್ತಿದ್ದಾರೆ. ಇವರೇನು…