Tag: notice

ಹತ್ಯೆ ಪ್ರಕರಣ: ದರ್ಶನ್‌ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ!

ಬೆಂಗಳೂರು : ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದಿದೆ. ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ…

ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ ಖಡಕ್ ಸೂಚನೆ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ…

ವೃಷಭಾವತಿ ನದಿ ಪುನಶ್ಚೇತನಕ್ಕೆ ಸಮಗ್ರ ಯೋಜನೆ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು : ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಹರಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸುವಂತೆ ಜಲಮಂಡಳಿ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಂದು ಸೂಚನೆ ನೀಡಿದೆ. ವೃಷಭಾವತಿ ನದಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,…

ಬೀದಿ ಬದಿ ವ್ಯಾಪಾರಕ್ಕಾಗಿ ರಸ್ತೆ ಗುರುತಿಸಿ: ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಪಾಲಿಕೆಯ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ. ಮಲ್ಲೇಶ್ವರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆಗೆ’ ಕಾರ್ಯಕ್ರಮದಲ್ಲಿ…