ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮತ್ತೆ ಗವರ್ನರ್ ಅಂಗಳಕ್ಕೆ: ಆಕ್ಷೇಪಗಳಿಗೆ ಸರ್ಕಾರ ಸುದೀರ್ಘ ಸ್ಪಷ್ಟನೆ!
ಬೆಂಗಳೂರು : ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ರಾಜ್ಯ ಸರ್ಕಾರ ಕಡತವನ್ನು ರಾಜ್ಯಪಾಲರ ಅನುಮೋದೆಗಾಗಿ ಮತ್ತೆ ರವಾನಿಸಿದೆ. ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ…