Tag: office

8 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಬೆಂಗಳೂರು : ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಅಧಿಕಾರಿಗಳ ವಿರುದ್ಧ ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೆಲ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ತೋಟದ…

ತಹಸೀಲ್ದಾರ್ ಕಚೇರಿ ಎಡವಟ್ಟು, ಸತ್ತನೆಂದು ಬದುಕಿದ್ದ ವ್ಯಕ್ತಿಯ ಮೇಲೆ ದಾಖಲೆ ರದ್ದು!

ಬೆಳಗಾವಿ : ಸ್ಥಳೀಯ ತಹಸೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾನು ಬದುಕಿದ್ದೇನೆ ಎಂದು ಸಾಬೀತುಪಡಿಸಲು 17 ತಿಂಗಳಿಗೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.…