ರಾಜ್ಯಪಾಲರಿಗೆ ಸಿಟಿ.ರವಿ ದೂರು; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಳಗಾವಿಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಿ ಕೆಟ್ಟದಾಗಿ ನಡೆಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಶಬ್ದಗಳನ್ನು ಸಿಟಿ ರವಿ ಪ್ರಯೋಗಿಸಿದ್ದ ಆರೋಪದ…