Tag: officials

ಕಾಲ್ತುಳಿತ ಪ್ರಕರಣ; ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ಅಧಿಕಾರಿಗಳು ಅಮಾನತು

ತಿರುಪತಿ : ಕಾಲ್ತುಳಿತದಿಂದ ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ತಿರುಮಲ ತಿರುಪತಿ ದೇವಸ್ಥಾನ ಅವಕಾಶ ಮಾಡಿಕೊಟ್ಟಿದೆ. ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಸೂಚನೆ‌ ಮೇರೆಗೆ ಸ್ವಿಮ್ಸ್ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. 20 ಮಂದಿ ಗಾಯಾಳುಗಳುಗಳು…

ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ ಖಡಕ್ ಸೂಚನೆ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ…

8 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಬೆಂಗಳೂರು : ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಅಧಿಕಾರಿಗಳ ವಿರುದ್ಧ ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೆಲ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ತೋಟದ…

ಆದಾಯ ನಷ್ಟ ತಡೆಯಲು ಆಸ್ತಿಗಳಿಗೆ ತುರ್ತು ಪ್ರಕ್ರಿಯೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ…

ವೃಷಭಾವತಿ ನದಿ ಪುನಶ್ಚೇತನಕ್ಕೆ ಸಮಗ್ರ ಯೋಜನೆ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು : ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಹರಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸುವಂತೆ ಜಲಮಂಡಳಿ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇಂದು ಸೂಚನೆ ನೀಡಿದೆ. ವೃಷಭಾವತಿ ನದಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,…