Tag: operation

ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ; 8 ನಕಲಿ ಕ್ಲಿನಿಕ್ ಮೇಲೆ ದಾಳಿ!

ಕೋಲಾರ : ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲೆಯಾದ್ಯಂತ ಅನಧಿಕೃತವಾಗಿ ತೆರೆದಿದ್ದ 8 ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೀನಿವಾಸಪುರದಲ್ಲಿ 6 ಕ್ಲಿನಿಕ್, ಬಂಗಾರಪೇಟೆ, ಕೋಲಾರದಲ್ಲಿ ತಲಾ ಒಂದು ನಕಲಿ ಕ್ಲಿನಿಕ್ ಮೇಲೆ ದಾಳಿ ಮಾಡಲಾಗಿದೆ. ಐದು ತಂಡಗಳಿಂದ ಕೋಲಾರ ಜಿಲ್ಲೆಯಾದ್ಯಂತ…

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ದಟ್ಟ ಮಂಜು; ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ

ನವದೆಹಲಿ : ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆಯಿಂದಲೇ ದಟ್ಟ ಮಂಜು ಆವರಿಸಿದ್ದು, ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಸಂಭವಿಸಿದ್ದು,…

ಆಪರೇಷನ್‌ಗೆ ನಟ ದರ್ಶನ್ ಒಪ್ಪಿಗೆ!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಅವರು ಆಪರೇಷನ್‌ಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಬೆನ್ನುನೋವು ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದ ಅವರು ಆಪರೇಷನ್…

ಮುರುಡೇಶ್ವರ ಕಡಲ ತೀರದಲ್ಲಿ ಕಾರ್ಯಾಚರಣೆ; ಅಕ್ರಮ ಮಳಿಗೆ ತೆರವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವಿಶ್ವವಿಖ್ಯಾತ ಮುರುಡೇಶ್ವರ ಕಡಲ ತೀರದಲ್ಲಿ CRZ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಗ್ರಾಮಪಂಚಾಯ್ತಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ಮಾಡಿದ್ದಾರೆ. ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಕಡಲ ತಡಿಯಲ್ಲೇ ನಿರ್ಮಾಣವಾಗಿದ್ದ,…