Tag: order

ಮಾಜಿ ಸಿಎಂ ಜಯಲಲಿತಾರ ವಸ್ತುಗಳು; ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಆದೇಶ

ಬೆಂಗಳೂರು : ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಂದ ವಶಪಡಿಸಿಕೊಂಡಿರುವ ಮತ್ತು ಮುಟ್ಟುಗೋಲು ಹಾಕಿರುವ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯವು ಫೆ.14 ಮತ್ತು ಫೆ.15…

ಅನಧಿಕೃತ ಮೈಕ್ರೋ ಫೈನಾನ್ಸ್ ಕಂಪನಿ ಪತ್ತೆಗೆ ಆದೇಶ: ಜಿ.ಪರಮೇಶ್ವರ್

ತುಮಕೂರು : ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮೈಕ್ರೋ ಫೈನಾನ್ಸ್ ಬಗ್ಗೆ ನಿನ್ನೆ ಸರ್ಕಾರ ಸಭೆ ನಡೆಸಿದೆ. ಇರೋ ಕಾನೂನು ಭದ್ರ ಮಾಡುವುದು ಹಾಗೂ ಹೊಸ ಕಾನೂನು ಸೇರಿಸುವ ಬಗ್ಗೆ ಚಿಂತನೆ ನಡೆದಿದೆ. ಕಿರುಕುಳ ಕೊಡದಂತೆ…

ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪಕ್ಕೆ ಪರಮೇಶ್ವರ ತಿರುಗೇಟು

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ತಿರುಗೇಟು ಕೊಟ್ಟಿದ್ದಾರೆ. ರಾಜ್ಯದಲ್ಲಿ ದರೋಡೆ ಮತ್ತು ಕೊಲೆಗಳ ಘಟನೆಗಳು ಆಗಾಗ್ಗೆ ನಡೆಯುತ್ತಿವೆ ಎಂಬ ಆರೋಪಗಳನ್ನು ತಿರಸ್ಕರಿಸಿ, ಈ ಆರೋಪಗಳು ಆಧಾರರಹಿತ ಎಂದು…

ಪೌರಕಾರ್ಮಿಕರಿಗೆ ಮಾರ್ಚ್ ಅಂತ್ಯದೊಳಗೆ ನೇಮಕಾತಿ ಆದೇಶ!

ಬೆಂಗಳೂರು : ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಹೇಳಿದ್ದಾರೆ. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ…