ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಆದೇಶ; ಮುಸ್ಲಿಂ ಸಂಘಟನೆ
ನವದೆಹಲಿ : ಹೊಸ ವರ್ಷಾಚರಣೆಗೆ ದೇಶಾದ್ಯಂತ ಭರ್ಜರಿ ತಯಾರಿ ನಡೆಯುತ್ತಿರುವಂತೆಯೇ, ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಹೊಸ ವರ್ಷಾಚರಣೆಯ ವಿರುದ್ಧ ಫತ್ವಾ ಹೊರಡಿಸಿದ್ದು, ಮುಸ್ಲಿಮರು ಅದನ್ನು ಆಚರಿಸದಂತೆ ನಿರುತ್ಸಾಹಗೊಳಿಸಿದ್ದಾರೆ. ಬದಲಿಗೆ ಅವರ…