ಓಯೋ ಹೊಸ ನಿಯಮ; ಇನ್ಮುಂದೆ ಅವಿವಾಹಿತ ಜೋಡಿಗೆ ರೂಮ್ ಇಲ್ಲ!
ನವದೆಹಲಿ : ಓಯೋ ಹೋಟೆಲ್ ಬುಕ್ಕಿಂಗ್ ಕಂಪನಿ ಚೆಕ್ ಇನ್‌ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಅದರಂತೆ ಇನ್ಮುಂದೆ ಅವಿವಾಹಿತ ಪುರುಷ – ಮಹಿಳಾ ಜೋಡಿಗೆ ಹೋಟೆಲ್‌ಗಳಲ್ಲಿ ಅನುಮತಿ ಇರುವುದಿಲ್ಲ ಎಂದು ಹೇಳಿದೆ. ದೇಶದ ಪ್ರಮುಖ ಲಾಡ್ಜ್…