Tag: padama shri

ಜಾನಪದ ಗಾಯಕ ವೆಂಕಪ್ಪ ಅಂಬಾಜಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ

ಬಾಗಲಕೋಟೆ : 76ನೇ ಗಣರಾಜ್ಯೋತ್ಸವ ಹಿನ್ನಲೆ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಕರ್ನಾಟಕದ 9 ಸಾಧಕರಿಗೆ ಕೂಡ ಪ್ರಶಸ್ತಿ ಬಂದಿದ್ದು, ಆ ಪೈಕಿ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ್‌ ಒಬ್ಬರು. 71…

ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ; ಭೀಮವ್ವ ಶಿಳ್ಳೇಕ್ಯಾತಗೆ ಒಲಿದ ಪದ್ಮಶ್ರೀ

ಕೊಪ್ಪಳ : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ತೊಗಲುಗೊಂಬೆ ಆಟದ ಹಿರಿಯ ಕಲಾವಿದೆಯಾಗಿರುವ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಳ್ಳಪ್ಪ ಶಿಳ್ಳೇಕ್ಯಾತ ಅವರಿಗೆ ಒಲಿದು ಬಂದಿದೆ. ಭೀಮವ್ವ ಅನಕ್ಷರಸ್ಥೆಯಾಗಿದ್ದರು ಬಾಲ್ಯದಿಂದಲೇ ತೊಗಲುಗೊಂಬೆಯಾಟ‌ ಕಲೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ. ಇಂದಿನ‌…