ಸೆಮಿಫೈನಲ್ ಗೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಚಾನ್ಸ್ ಇದೆ..!
ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಆಡಿದ ಎರಡೂ ಪಂದ್ಯಗಳಲ್ಲೂ ಪಾಕಿಸ್ತಾನ್ ತಂಡ ಮುಗ್ಗರಿಸಿದೆ. ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ 60 ರನ್ಗಳಿಂದ ಸೋತಿದ್ದ ಪಾಕ್ ಪಡೆ ಇದೀಗ ಟೀಮ್ ಇಂಡಿಯಾ ವಿರುದ್ಧ 7 ವಿಕೆಟ್‌ಗಳಿಂದ ಪರಾಜಯಗೊಂಡಿದೆ. ಈ ಎರಡು ಸೋಲುಗಳ ಹೊರತಾಗಿಯೂ…