Tag: pan masala

ಗುಟ್ಕಾ ಜಾಹೀರಾತು ನೀಡುತ್ತಿದ್ದ-ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

ಜೈಪುರ : ಕಣ ಕಣದಲ್ಲೂ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಸಂಕಷ್ಟ ಎದುರಾಗಿದೆ. ಗಂಭೀರ ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟರಿಗೆ…

ವಿಧಾನಸಭೆಯೊಳಗೆ ಪಾನ್ ಮಸಾಲ ಅಗಿದು, ಉಗಿದ ಶಾಸಕ – ಸ್ವಚ್ಛಗೊಳಿಸಿದ ಸ್ಪೀಕರ್‌

ಲಕ್ನೋ : ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಇಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು ತಾವೇ ಸ್ವಚ್ಛಗೊಳಿಸಿರುವುದಾಗಿಯೂ ಹೇಳಿದರು.…