Tag: Parade

76ನೇ ಗಣರಾಜ್ಯೋತ್ಸವ ಸಡಗರ – ಕರ್ತವ್ಯ , ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ಥವ್ಯ ಪಥದಲ್ಲಿ ನಡೆದ ಪಥಸಂಚಲನ ಗಮನ ಸೆಳೆಯಿತು. ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ…

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ

ಬೆಂಗಳೂರು : ಬೆಂಗಳೂರಿನಲ್ಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಗಣರಾಜ್ಯೋತ್ಸವ ಸಮಾರಂಭಕ್ಕೆ ಸಿದ್ಧತೆ ನಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು, ಗೌರವ ವಂದನೆಗೆ ಸಿದ್ಧತೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು…

ಗಣರಾಜ್ಯೋತ್ಸವ ಪರೇಡ್‌ ಪಥಸಂಚಲನಕ್ಕೆ ‘ಲಕ್ಕುಂಡಿ ಶಿಲ್ಪಕಲೆ’ ಸಿದ್ಧ…!

ಹುಬ್ಬಳ್ಳಿ : ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲು ಲಕ್ಕುಂಡಿ ಶಿಲ್ಪಕಲೆ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಈ ಶಿಲ್ಪಕಲೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಗಣರಾಜ್ಯೋತ್ಸವ ಪರೇಡ್‌ಗೆ ಕೋಲಾರದ ಯುವತಿ ಆಯ್ಕೆ

ಕೋಲಾರ : ದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನದ ನಾಡಿನ ಹುಡುಗಿ ಕೋಲಾರದ ಯುವತಿಯೊಬ್ಬಳು ಅವಕಾಶ ಗಿಟ್ಟಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾಳೆ. ಜ.26 ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಪರೇಡ್‌ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಈ ವರ್ಷ ಚಿನ್ನದ…