Tag: pavitra gowda

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೋರ್ಟ್‌ಗೆ ದರ್ಶನ್‌, ಪವಿತ್ರಾ ಗೌಡ ಹಾಜರು

ಬೆಂಗಳೂರು : ನಟ ದರ್ಶನ್ ಮತ್ತು ಪವಿತ್ರಾ ಗೌಡ ಇಂದು ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಲಿದೆ. ಈ ಕಾರಣಕ್ಕೆ ಖುದ್ದು ಹಾಜರಾಗಬೇಕೆಂದು ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್‌ಗೆ ಎಲ್ಲಾ 17 ಆರೋಪಿಗಳು…