ಪೆಂಟಾವಲೆಂಟ್ ಲಸಿಕೆ ಪಡೆದ ನವಜಾತ ಶಿಶುಗಳ ಸಾವು..!
ತುಮಕೂರು : ನಗರದ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಎರಡು ನವಜಾತ ಶಿಶುಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮತ್ತೊಂದು…