Tag: phone

ಮೊಬೈಲ್‌ ನೋಡುತ್ತಾ ಚಾಲಕ ಸರ್ಕಾರಿ ಬಸ್ ಚಾಲನೆ

ಕೋಲಾರ : ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಲೇ ಚಾಲಕ ಸರ್ಕಾರಿ ಬಸ್ ಚಲಾಯಿಸಿದ ಘಟನೆ ಕೋಲಾರದಲ್ಲಿ ಇಂದು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. ಸರ್ಕಾರಿ ಬಸ್ ಚಾಲಕ ಹತ್ತಾರು ಪ್ರಯಾಣಿಕರ ಜೀವ ಕೈಯಲ್ಲಿಟ್ಟುಕೊಂಡು ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಬಸ್…