ಮುನೀರ್‌ಗೆ ಬೆಂಕಿ ಫೋಟೋ ಗಿಫ್ಟ್ ; ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕ್!
ಇಸ್ಲಾಮಾಬಾದ್ : ಸದಾ ಸುಳ್ಳು ಹೇಳುವ ಮೂಲಕ ಜಗತ್ತಿನ ಮುಂದೆ ಬೆತ್ತಲಾಗುವ ಪಾಕಿಸ್ತಾನ ಈಗ ಮತ್ತೆ ಸುಳ್ಳು ಹೇಳಿ ನಗೆಪಾಟಲಿಗೆ ಗುರಿಯಾಗಿದೆ. ಭಾರತದ ಜೊತೆ ಕರೆ ಮಾಡಿ ಕದನ ವಿರಾಮ ಘೋಷಣೆ ಮಾಡುವಂತೆ ಬೇಡಿಕೊಂಡ ಬಳಿಕ ಪಾಕಿಸ್ತಾನ ಈಗ ಸಮರವನ್ನು ಗೆದ್ದಂತೆ…