Tag: pieces

ವಿಧಾನಸಭೆಯಲ್ಲಿ ಹೈಡ್ರಾಮಾ : ಸ್ಪೀಕರ್ ಮೇಲೆ ಕಾಗದ ಚೂರುಗಳನ್ನು ಎಸೆದ ವಿಪಕ್ಷ ಸದಸ್ಯರು

ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಇಂದು ಹೈಡ್ರಾಮಾಕ್ಕೆ ಕಾರಣವಾದವು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.…