World Wildlife Day; ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಮೋದಿ ಸಫಾರಿ
ಗುಜರಾತ್ : ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಪ್ರಧಾನಿ ಮೋದಿಯವರು ಗುಜರಾತ್‌ನ ಜುನಾಗಢದ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಿಂಹ ಸಫಾರಿ ಕೈಗೊಂಡರು. ವಿಶ್ವ ವನ್ಯಜೀವಿ ದಿನದ ಸಲುವಾಗಿ, ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಎಂದು ಪ್ರಧಾನಿಯವರು…