ಪೊಲೀಸ್ ಠಾಣೆಯಲ್ಲೇ ಜೂಜಾಟ ಪ್ರಕರಣ; ಅಧಿಕಾರಿಗಳು ಅಮಾನತು
ಕಲಬುರಗಿ : ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್ ಕಾನ್ಸ್‌ಟೇಬಲ್‌ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್ ನಾಗಭೂಷಣ್ ಅವರನ್ನ ಅಮಾನತುಗೊಳಿಸಿ ಕಲಬುರಗಿ…