Tag: political

ಕಾಂಗ್ರೆಸ್ ಭರ್ಜರಿ ರಾಜಕೀಯ ಚಟುವಟಿಕೆ; ಸಿಎಂ ಮನೆಗೆ ಸಚಿವರ ಭೇಟಿ

ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೂ ಕಾಂಗ್ರೆಸ್‌ನಲ್ಲಿ ಭರ್ಜರಿ ರಾಜಕೀಯ ಚಟುವಟಿಕೆ ನಡೆದಿದೆ. ಸಂಪುಟದ ಕೆಲ ಸಚಿವರು, ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ ಅವರು ಕಾವೇರಿ ನಿವಾಸದಲ್ಲಿ…

ಔತಣಕೂಟಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ.ಸುರೇಶ್

ಬೆಂಗಳೂರು : ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯವೇ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಡಿ.ಕೆ.ಸುರೇಶ್‌, ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ…

ರಾಜಕೀಯ ದ್ವೇಷಕ್ಕಾಗಿ ಖರ್ಗೆ ಕುಟುಂಬ ಟಾರ್ಗೆಟ್: ಬಿಜೆಪಿಗೆ ಎಚ್ಚರಿಕೆ!

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಪಕ್ಷ ಸೇಡಿನ ರಾಜಕಾರಣ ಮುಂದುವರಿಸಿದರೆ, ತಮ್ಮ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಡಿಎಸ್‌ಎಸ್‌ ಹಾಗೂ ದಲಿತ ಸಮುದಾಯದ ಧಾರ್ಮಿಕ ಮುಖಂಡರು ಬಿಜೆಪಿಗೆ…