Tag: politics

ನಗರದಲ್ಲಿ ಫ್ಲೆಕ್ಸ್ ರಾಜಕಾರಣ: ಬೆಂಬಲಿಗರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ನಗರದಲ್ಲಿ ಫ್ಲೆಕ್ಸ್ ವಾರ್ ಮತ್ತೆ ಶುರುವಾಗಿದ್ದು, ಫ್ಲೆಕ್ಸ್ ವಿಚಾರದಲ್ಲಿ ಬಿಬಿಎಂಪಿ ಹಾಗೂ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆಂದು ಶಾಂತಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಅಭ್ಯರ್ಥಿ ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಬೆಂಬಲಿಗರು ಡಜನ್ಗಟ್ಟಲೆ ನಗರದಲ್ಲಿ ಫ್ಲೆಕ್ಸ್…

ಎದುರಾಳಿಗಳಿಗೆ ಚೆಕ್‌ಮೆಟ್‌; ಡಿನ್ನರ್‌ ಪಾಲಿಟಿಕ್ಸ್‌ಗೆ ಬ್ರೇಕ್‌!

ಬೆಂಗಳೂರು : ಕಾಂಗ್ರೆಸ್‌ ನಾಯಕರ ಡಿನ್ನರ್‌ ಪಾಲಿಟಿಕ್ಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ ಹಾಕಿದ್ದಾರೆ. ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಪರಮೇಶ್ವರ್‌ ಅವರು ಆಯೋಜಿಸಿದ್ದ ಡಿನ್ನರ್‌ ಸಭೆಗೆ ಹೈಕಮಾಂಡ್‌ ಮೂಲಕ ಬ್ರೇಕ್‌ ಹಾಕಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ. ವಿದೇಶ ಪ್ರವಾಸದಿಂದ ಭಾರತಕ್ಕೆ ಬರುತ್ತಿದ್ದಂತೆ…

ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೆರೆಸುತ್ತೀರಿ? ಡಿಕೆಶಿ ಪ್ರಶ್ನೆ!

ನವದೆಹಲಿ : ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ? ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಡಿಕೆ ಡಿಕೆ ಶಿವಕುಮಾರ್‌ ಬಂದಿದ್ದಾರೆ. ಈ ವೇಳೆ ಲೋಕೋಪಯೋಗಿ ಸಚಿವ…

ಅಮಿತ್ ಶಾ ಭೇಟಿಯಾದ ವಿಜಯೇಂದ್ರ; ರಾಜಕೀಯದ ಬಗ್ಗೆ ಚರ್ಚೆ

ನವದೆಹಲಿ : ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನಿವಾಸದಲ್ಲಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ…