ಡೆವಿಲ್ ಚಿತ್ರೀಕರಣ ಆರಂಭಕ್ಕೂ ಮುನ್ನ ನಟ ದರ್ಶನ್ ದೇವರ ಮೊರೆ!
ಮೈಸೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ನಟ ದರ್ಶನ್ 8 ತಿಂಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದ, ಕಾರಣ ಅರ್ಧಕ್ಕೆ ನಿಂತು ಹೋಗಿದ್ದ ‘ಡೆವಿಲ್’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಇಂದಿನಿಂದ ಶುರುವಾಗಿದೆ.…