ರಾಜ್ಯದಲ್ಲಿ ಪೂರ್ವ ಮುಂಗಾರು; ಮುಂದಿನ 4-5 ದಿನ ಮಳೆ ಸಾಧ್ಯತೆ !
ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಆಗಿದ್ದು, ಮುಂದಿನ 4-5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮಧ್ಯಾಹ್ನದ…