ಎಸ್‌ಪಿ ಸಮ್ಮುಖದಲ್ಲಿ 4 ಕ್ವಿಂಟಾಲ್ ಗಾಂಜಾ ನಾಶ
ಚಾಮರಾಜನಗರ : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ, 1.38 ಕೋಟಿ ರೂ. ಮೌಲ್ಯದ 4 ಕ್ವಿಂಟಾಲ್ ಗಾಂಜಾವನ್ನು ಚಾಮರಾಜನಗರ ಎಸ್‌ಪಿ ಡಾ.ಬಿ.ಟಿ.ಕವಿತಾ ಸಮ್ಮುಖದಲ್ಲಿ ನಾಶ ಪಡಿಸಲಾಯಿತು. ಮೈಸೂರಿನ ಗುಜ್ಜೇಗೌಡನಪುರದಲ್ಲಿರುವ ಬಯೊಟೆಕ್ ಕುಲುಮೆಯಲ್ಲಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 23 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 1,38,16,000…