ನಾರಿ ಶಕ್ತಿಗೆ ನನ್ನ ನಮನಗಳು – ಮಹಿಳೆಯರಿಗೆ ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ
ನವದೆಹಲಿ : ಮಹಿಳೆಯರ ದಿನದಂದು ನಾರಿ ಶಕ್ತಿಗೆ ನನ್ನ ನಮನಗಳು ಎಂದು ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಶುಭಕೋರಿದ್ದಾರೆ. ದೇಶ್ಯಾದ್ಯಂತ ಇಂದು ಮಹಿಳಾ ದಿನಾಚರಣೆ ಸಂಭ್ರಮ ಜೋರಾಗಿದ್ದು, ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್…