ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಬರಹ ಪತ್ತೆ !
ರಾಮನಗರ : ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದೆ. ಶೌಚಾಲಯದ ಗೋಡೆ ಮೇಲೆ `ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಬರಹ ಪತ್ತೆಯಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯ ಬರಹ…