Tag: prime minister

ಗಣರಾಜ್ಯೋತ್ಸವ 2025 – ದೇಶದ ಜನತೆಗೆ ಶುಭಕೋರಿದ ಪ್ರಧಾನಿ, ಸಿಎಂ

ನವದೆಹಲಿ / ಬೆಂಗಳೂರು : ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಗಣತಂತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಶುಭಕೋರಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ವಿಶೇಷ…

ಇಂಡೋನೇಷ್ಯಾ ಅಧ್ಯಕ್ಷರ ಭೇಟಿ ಮಾಡಿದ ಮೋದಿ

ಇಂಡೋನೇಷ್ಯಾ : ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಉಭಯ ದೇಶಗಳು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳಿಗೆ, ಪ್ರಮುಖವಾಗಿ ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ…

2025 ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ಮೋದಿ ಮಾತು

ನವದೆಹಲಿ : 2025 ವರ್ಷದ ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನ 118ನೇ ಸಂಚಿಕೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಶ್ಲಾಘಿಸಿದ ಪ್ರಧಾನಿ…

ಸ್ವಾಮಿತ್ವ ಯೋಜನೆಯಡಿ ಕುಟುಂಬಗಳಿಗೆ ಆಸ್ತಿ ಕಾರ್ಡ್‌ ವಿತರಿಸಿದ ಮೋದಿ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 65 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಸ್ವಾಮಿತ್ವ ಯೋಜನೆಯಡಿಯಲ್ಲಿ ಆಸ್ತಿ ಕಾರ್ಡ್‌ಗಳನ್ನು ವಿತರಿಸಿದ್ದಾರೆ. ಇದು ಗ್ರಾಮೀಣ ಕುಟುಂಬಗಳಿಗೆ ಕಾನೂನುಬದ್ಧ ಆಸ್ತಿ ಹಕ್ಕುಗಳೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಮಾಲೀಕತ್ವದ ಮಹತ್ವವನ್ನು ಎತ್ತಿ ತೋರಿಸಿರುವ ಮೋದಿ…

‘ನಾನು ಕೂಡಾ ಮನುಷ್ಯ, ತಪ್ಪುಗಳು ಸಹಜ’: ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಅಣಕ!

ನವದೆಹಲಿ : ಝೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರ ಪಾಡ್‌ ಕಾಸ್ಟ್‌ ಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಎರಡು ಗಂಟೆಗಳ ಪಾಡ್‌ ಕಾಸ್ಟ್‌ ನಲ್ಲಿ ಪ್ರಧಾನಿಯವರು ತಮ್ಮ ತಪ್ಪುಗಳು ಹಾಗೂ ಜೀವನ ಮಂತ್ರವನ್ನು ಹಂಚಿಕೊಂಡಿದ್ದರು.…