Tag: private

ಧರ್ಮಸ್ಥಳಕ್ಕೆ ಹೋಗುತ್ತಿದ್ದ, ಪಾದಚಾರಿಗಳ ಮೇಲೆ ಹರಿದ ಖಾಸಗಿ ಬಸ್

ಹಾಸನ : ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ,…

ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ಶಿವಮೊಗ್ಗ : ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಮಹಿಳೆಯನ್ನು ಮಾಳೂರು ಗ್ರಾಮದ ಮಂಜುಳಾ (25) ಎಂದು ಗುರುತಿಸಲಾಗಿದೆ. ಫೆ.10 ರಂದು ಅವರಿಗೆ ತೀರ್ಥಹಳ್ಳಿ…

ಇಂದು ಕೊಪ್ಪಳ ಬಂದ್‌ ಕರೆ; ಖಾಸಗಿ ಶಾಲೆಗಳಿಗೆ ರಜೆ

ಕೊಪ್ಪಳ : ಬಿ.ಆರ್‌. ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ…