ಪ್ರಿಯಾಂಕಾ ಚೋಪ್ರಾ ‘ಅನುಜಾ’ ಚಿತ್ರಕ್ಕೆ ಸಿಗಲಿಲ್ಲ ಆಸ್ಕರ್ ಪ್ರಶಸ್ತಿ
ಲಾಸ್ ಏಂಜಲೀಸ್‌ನ ಡಾಲ್ಬಿ ಚಿತ್ರಮಂದಿರದಲ್ಲಿ ಚಿತ್ರಮಂದಿರದಲ್ಲಿ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಲವಾರು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನೂ ಭಾರತದ ಯಾವುದೇ ಸಿನಿಮಾಗಳು ಈ ಬಾರಿ ಆಸ್ಕರ್ ಅವಾರ್ಡ್ ಗೆದ್ದಿಲ್ಲ. ಪ್ರಿಯಾಂಕಾ ಚೋಪ್ರಾ ನಿರ್ಮಾಣದ ‘ಅನುಜಾ’…