ಆಯುಕ್ತರ ಹೆಸರಿನಲ್ಲಿದ್ದ ಚೆಕ್‌ಗಳಿಗೆ ಫೋರ್ಜರಿ ಸಹಿ; ಪ್ರಿಯಾಂಕ್ ತವರಲ್ಲೇ ವಂಚನೆ!
ಬೆಂಗಳೂರು : ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿರುವ ಚೆಕ್‌ಗಳನ್ನು ಲಪಟಾಯಿಸಿದ್ದ ವಾಜೀದ್ ಇಮ್ರಾನ್ ಮತ್ತಿತರರ ವಂಚಕರ ತಂಡವೊಂದು ಆಯುಕ್ತರ ಸಹಿಯನ್ನೇ ಫೋರ್ಜರಿ ಮಾಡಿತ್ತು. ಈ ಮೂಲಕ 1 ಕೋಟಿ ರೂ. ಹಣವನ್ನು ತಮ್ಮ ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿತ್ತು…