Tag: process

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಜಿ.ಪರಮೇಶ್ವರ

ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 6 ನಕ್ಸಲರ ಶರಣಾಗತಿಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಬೆಂಗಳೂರಿನಲ್ಲಿ ಸಿಎಂ ಹಾಗೂ ಗೃಹ ಸಚಿವರ ಮುಂದೆ ಶರಣಾಗತಿಯಾಗಲಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಸಿಎಂ…

ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ಬಿಡೆನ್‌ ಕಿರಿಕ್; ಟ್ರಂಪ್‌ ಗಂಭೀರ ಆರೋಪ!

ವಾಷಿಂಗ್ಟನ್‌ : ಅಮೇರಿಕಾದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ತಿಂಗಳು ಪದಗ್ರಹಣ ಮಾಡಲಿದ್ದಾರೆ. ಆದರೆ ಇದಕ್ಕೂ ಮೊದಲು ನಡೆಯಬೇಕಿರುವ ಅಧಿಕಾರ ಹಸ್ತಾಂತರ ಪ್ರಕ್ರಿಯೆಗಳ ಬಗ್ಗೆ ಟ್ರಂಪ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಲಾಫೇರ್‌ನಿಂದ ಹಿಂದೆಂದೂ ನೋಡಿರದಂತಹ ದುಬಾರಿ ಮತ್ತು ಹಾಸ್ಯಾಸ್ಪದ ಕಾರ್ಯನಿರ್ವಾಹಕ…

ಆದಾಯ ನಷ್ಟ ತಡೆಯಲು ಆಸ್ತಿಗಳಿಗೆ ತುರ್ತು ಪ್ರಕ್ರಿಯೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ…