Tag: protection

ಸಮುದ್ರದಲ್ಲಿ ಮುಳುಗಿದ ಬೋಟ್; 8 ಮೀನುಗಾರರ ರಕ್ಷಣೆ!

ಕಾರವಾರ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್‌ನ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟು ಹೋದ ಪರಿಣಾಮ ಮುಳುಗಿದೆ. ಬೋಟ್‌ನಲ್ಲಿದ್ದ 8 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮಲ್ಪೆಯಿಂದ…

ಪ್ರಾಣಿಗಳ ಕಳ್ಳಸಾಗಣೆ: ವಿಮಾನ ನಿಲ್ದಾಣದಲ್ಲಿ 379 ವನ್ಯಜೀವಿಗಳ ರಕ್ಷಣೆ

ಬೆಂಗಳೂರು : ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 379 ಪ್ರಾಣಿಗಳನ್ನು ಸೂಟ್‌ಕೇಸ್‌ ಮೂಲಕ ಬಾಟಿಕ್ ಏರ್ ಮಲೇಷ್ಯಾ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. 275 ಗ್ರೀನ್ ಇಗುವಾನಾ.…