ಪುಣೆ ಅತ್ಯಾಚಾರ ಪ್ರಕರಣ; 75 ಗಂಟೆಗಳ ಬಳಿಕ ಕಾಮುಕ ಅರೆಸ್ಟ್ !
ಮುಂಬೈ : ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ…