Tag: rabindra

ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಮುಂದೆ ನಕ್ಸಲ್ ರವೀಂದ್ರ ಶರಣು!

ಚಿಕ್ಕಮಗಳೂರು : ಸಿಎಂ ಸಿದ್ದರಾಮಯ್ಯ ಅವರ ಮುಂದೆ ಆರು ನಕ್ಸಲ್​ರು ಶರಣಾಗಿದ್ದರು. ಈ ವೇಳೆ ಶರಣಾಗದೆ ಉಳಿದಿದ್ದ ನಕ್ಸಲ್ ರವೀಂದ್ರ ಅವರು ಇಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ…