Tag: raising

ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು ಜೈಲಿಗೆ ಹಾಕಿದ್ದರು: ಅಮಿತ್‌ ಶಾ

ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು ಏಳು ದಿನ ಜೈಲಿಗೆ ಹಾಕಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೆನಪಿಸಿಕೊಂಡಿದ್ದಾರೆ. ಡೆರ್ಗಾಂವ್‌ನಲ್ಲಿ ಲಚಿತ್ ಬರ್ಫುಕನ್ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅಮಿತ್‌ ಶಾ ಅವರು, ಹಿತೇಶ್ವರ ಸೈಕಿಯಾ…