ಇಂದು ಕಮರ್ಷಿಯಲ್ ಕೋರ್ಟ್‌ಗೆ ಹಾಜರಾದ ನಟಿ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು ನಟಿ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು…