ಸರ್ಕಾರದ ಖಜಾನೆ ಖಾಲಿಯಾಗಿದೆ : ಹೆಚ್‌ಡಿಕೆ ವಾಗ್ದಾಳಿ
ಕೊಪ್ಪಳ : ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ. ನಾಡಿನ ಜನತೆ ಸರ್ಕಾರದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಆದರೆ ಈ ಹಣ ಎಲ್ಲಿ ಹೋಗುತ್ತಿದೆ? ಎಂದು ಕೇಂದ್ರ ಸಚಿವ ಹೆಚ್.ಡಿ…