Tag: rape

ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಬಳ್ಳಾರಿ : ಐದು ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಅತ್ಯಾಚಾರ ಎಸಗಿರುವ ಪ್ರಕರಣ ತೋರಣಗಲ್‍ನಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ, ಬಾಲಕಿಯನ್ನು ದುಷ್ಕರ್ಮಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ…

ಯುವತಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಮುಖಂಡ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ಮೇಲೆ…

ಅತ್ಯಾಚಾರ ಪ್ರಕರಣ; ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು!

ನವದೆಹಲಿ : 2013ರ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಅವರಿಗೆ ಮಾರ್ಚ್ 31 ರವರೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಎಂ ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ನ್ಯಾಯ ಪೀಠ ಈ…