ಮತ್ತೆ ಬೆಂಗಳೂರಿನಲ್ಲಿ ಅತ್ಯಾಚಾರ ಎಸಗಿ ಮಹಿಳೆ ಭೀಕರ ಹತ್ಯೆ..!
ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಕಿಡಿಗೇಡಿಗಳು ಎಸೆದು ಹೋಗಿದ್ದಾರೆ. ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕೆ.ಚೆನ್ನಸಂದ್ರ ಲೇಕ್‌ನಲ್ಲಿ ರಕ್ತಸಿಕ್ತವಾಗಿ ಬಿದ್ದಿರೋ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಕೆರೆಯಲ್ಲಿ ಪತ್ತೆಯಾಗಿರುವ ಮೃತದೇಹ ಬಾಂಗ್ಲಾ ಮೂಲದ ನಜ್ಮ…