ಮಾರ್ಫಿಂಗ್ ವಿಡಿಯೋ ಪೋಸ್ಟ್: ಕಾಂಗ್ರೆಸ್ ವಿರುದ್ಧ ಅಶೋಕ್ ಆಕ್ರೋಶ
ಬೆಂಗಳೂರು : ಬಸ್ ದರ ಏರಿಕೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ನನ್ನ ಮತ್ತು ಪೊಲೀಸರ ಮಧ್ಯೆ ನಡೆದಿದ್ದು, ವಾಗ್ವಾದದ ವಿಡಿಯೋವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಕಟ್ ಮಾಡಿ, ಎಡಿಟ್ ಮಾಡಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದರ ವಿರುದ್ಧ…